ಗುರುವಾರ , ಮಾರ್ಚ್ 23, 2023
28 °C

ಉಡುಪಿ: ಮರಬಿದ್ದು ಇಬ್ಬರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು 20 ಮನೆಗಳಿಗೆ ಹಾನಿಯಾಗಿದೆ. ಕುಂದಾಪುರ ತಾಲ್ಲೂಕಿನ ಬಸ್ರೂರು ಗ್ರಾಮದಲ್ಲಿ ಮನೆಯ ಮೇಲೆ ಮರಬಿದ್ದು, ವಾರಿಜ ಹಾಗೂ ವೆಂಕಮ್ಮ ಅವರಿಗೆ ಪೆಟ್ಟುಬಿದ್ದಿದೆ.

ಹೆಬ್ರಿ ತಾಲ್ಲೂಕಿನಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು 22.8 ಸೆಂ.ಮೀ ಮಳೆ ಬಿದ್ದಿದೆ. ಹಲವು ಮರಗಳು, ವಿದ್ಯುತ್‌ ಕಂಬಗಳು ಮುರಿದು ಬಿದ್ದಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.