ಗುರುವಾರ , ಜೂನ್ 30, 2022
27 °C

ರಾಮ ಮಂದಿರ ಟ್ರಸ್ಟ್‌ ಅಧ್ಯಕ್ಷ ನೃತ್ಯ ಗೋಪಾಲ್‌ ದಾಸ್‌ ಅಸ್ವಸ್ಥ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ಆಯೋಧ್ಯೆ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ್‌ ದಾಸ್‌ ಅವರು ಅಸ್ವಸ್ಥಗೊಂಡಿದ್ದು, ಸದ್ಯ ಅವರ ಆರೋಗ್ಯ ಸ್ಥಿರಗೊಂಡಿದೆ ಎಂದು ವೈದ್ಯರು ಸೋಮವಾರ ತಿಳಿಸಿದ್ದಾರೆ. 

ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ 83 ವರ್ಷದ ದಾಸ್‌ ಅವರನ್ನು ಲಖನೌನ ಮೇದಾಂತ ಆಸ್ಪತ್ರೆಗೆ ಭಾನುವಾರ ದಾಖಲಿಸಲಾಗಿತ್ತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.