ಮಂಗಳವಾರ, ಅಕ್ಟೋಬರ್ 22, 2019
22 °C

ಎಣ್ಣೆಗೆರೆ ಬಸವಣ್ಣ ದೇವಾಲಯ ಜೀರ್ಣೋದ್ಧಾರಕ್ಕೆ₹ 2 ಲಕ್ಷ

Published:
Updated:
Prajavani

ಮಾಗಡಿ: ತಾಲ್ಲೂಕಿನ ಸೋಲೂರು ಹೋಬಳಿ ಎಣ್ಣೆಗೆರೆ ಗ್ರಾಮದ ಪುರಾಣ ಪ್ರಸಿದ್ಧ ಬಸವಣ್ಣ ದೇವಾಲಯ ಜಿರ್ಣೋದ್ದಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಣಿವೃದ್ಧಿ ಯೋಜನೆ ವತಿಯಿಂದ ರೂ.2 ಲಕ್ಷ ಚೆಕ್‌ ಅನ್ನು ಜಿಲ್ಲಾ ನಿರ್ದೇಶಕ ಬಾಬುನಾಯ್ಕ್‌ ವಿತರಿಸಿದರು. ತಾಲ್ಲೂಕು ಯೋಜನಾಧಿಕಾರಿ ಶಶಿಕಲಾ ಸುವರ್ಣ, ಮನೋಜ್‌ ಹೆಡ್ಗೆ ಹಾಗೂ ಸಮಿತಿಯ ಪದಾಧಿಕಾರಿಗಳು ಇದ್ದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)