ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ:13 ಕೊರೊನಾ ಸೋಂಕು ಪ್ರಕರಣ ದೃಢ

Last Updated 8 ನವೆಂಬರ್ 2020, 15:43 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಲ್ಲಿ ಭಾನುವಾರ 13 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿದೆ.

ಚನ್ನಪಟ್ಟಣ 4, ಕನಕಪುರ 2, ಮಾಗಡಿ 2 ಮತ್ತು ರಾಮನಗರ 5 ಪ್ರಕರಣಗಳು ಇದರಲ್ಲಿ ಸೇರಿವೆ. ಇದುವರೆಗೆ ಜಿಲ್ಲೆಯಲ್ಲಿ 7317 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 1729, ಕನಕಪುರ 1653, ಮಾಗಡಿ 1219 ಮತ್ತು ರಾಮನಗರ 2716 ಪ್ರಕರಣಗಳು ಸೇರಿವೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 74 ಮಂದಿ ನಿಧನರಾಗಿದ್ದಾರೆ.

ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 2, ಕನಕಪುರ ತಾಲ್ಲೂಕಿನಲ್ಲಿ 4, ಮಾಗಡಿ ತಾಲ್ಲೂಕಿನಲ್ಲಿ 3 ಹಾಗೂ ರಾಮನಗರ ತಾಲ್ಲೂಕಿನಲ್ಲಿ 4 ಜನ ಸೇರಿ ಒಟ್ಟಾರೆ 13 ಜನರು ಭಾನುವಾರ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 6859 ಜನರು ಗುಣಮುಖರಾಗಿದ್ದಾರೆ. ಇನ್ನೂ 384 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT