ಶನಿವಾರ, ಜೂಲೈ 11, 2020
27 °C

ರಾಮನಗರ | 19 ಮಂದಿ ಸೋಂಕಿತರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಜಿಲ್ಲೆಯಲ್ಲಿ ಮಂಗಳವಾರ 19 ಮಂದಿಯಲ್ಲಿ ಕೋವಿಡ್‌-19 ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 169ಕ್ಕೆ ಏರಿಕೆಯಾಗಿದೆ.

ಚನ್ನಪಟ್ಟಣದಲ್ಲಿ 8, ರಾಮನಗರದಲ್ಲಿ 5, ಕನಕಪುರದಲ್ಲಿ 4 ಹಾಗೂ ಮಾಗಡಿಯಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ. ಈ ಇದರಿಂದಾಗಿ ಒಟ್ಟಾರೆಯಾಗಿ ಕನಕಪುರ 59, ಮಾಗಡಿ 41, ಚನ್ನಪಟ್ಟಣ 38 ಮತ್ತು ರಾಮನಗರದ 31 ಮಂದಿಗೆ ಸೋಂಕು ತಗುಲಿದಂತೆ ಆಗಿದೆ.

ಐವರು ಬಿಡುಗಡೆ: ಮಂಗಳವಾರ ರಾಮನಗರ ಕೋವಿಡ್ ಆಸ್ಪತ್ರೆಯಿಂದ ಇಬ್ಬರು ಹಾಗು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಯಿಂದ ಮೂವರು ಸೇರಿ ಒಟ್ಟು ಮಂಗಳವಾರ ಐದು ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟು 76 ಮಂದಿ ಗುಣಮುಖರಾಗಿದ್ದಾರೆ. 93 ಪ್ರಕರಣಗಳು ಸಕ್ರಿಯವಾಗಿವೆ. ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 5 ಮಂದಿ ಸಾವನ್ನಪ್ಪಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು