ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: 38 ಮಂದಿಗೆ ಕೊರೊನಾ ಸೋಂಕು ದೃಢ

Last Updated 15 ಏಪ್ರಿಲ್ 2021, 3:14 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಲ್ಲಿ ಬುಧವಾರ 38 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ರಾಮನಗರ ತಾಲ್ಲೂಕಿನಲ್ಲಿ 8, ಚನ್ನಪಟ್ಟಣ ತಾಲ್ಲೂಕಿನಲ್ಲಿ 16, ಕನಕಪುರದಲ್ಲಿ 6, ಮಾಗಡಿಯಲ್ಲಿ 8 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 334 ಕ್ಕೇರಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 8,241 ಜನರಿಗೆ ಕೋವಿಡ್ ಪಾಸಿಟಿವ್ ಕಂಡುಬಂದಿದ್ದು, 7,828 ಜನರು ಗುಣಮುಖರಾಗಿದ್ದಾರೆ. ಕನಕಪುರ ತಾಲ್ಲೂಕಿನಲ್ಲಿ ಒಬ್ಬರು ಮರಣ ಹೊಂದಿದ್ದು, ಮೃತರ ಸಂಖ್ಯೆ 79ಕ್ಕೇರಿದೆ.

ರಾಮನಗರ ತಾಲ್ಲೂಕಿನಲ್ಲಿ 2, ಚನ್ನಪಟ್ಟಣ ತಾಲ್ಲೂಕಿನಲ್ಲಿ 2, ಮಾಗಡಿ ತಾಲ್ಲೂಕಿನಲ್ಲಿ 3 ಹಾಗೂ ಕನಕಪುರ ತಾಲ್ಲೂಕಿನಲ್ಲಿ 6 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT