ಶುಕ್ರವಾರ, ಅಕ್ಟೋಬರ್ 23, 2020
26 °C

ರಾಮನಗರ ಜಿಲ್ಲೆಯಲ್ಲಿ 65 ಕೋವಿಡ್ ಸೋಂಕು ಪ್ರಕರಣ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಜಿಲ್ಲೆಯಲ್ಲಿ 65 ಮಂದಿಯಲ್ಲಿ ಶುಕ್ರವಾರ ಕೋವಿಡ್ ಸೋಂಕು ದೃಢವಾಗಿದೆ.

ಚನ್ನಪಟ್ಟಣ 9, ಕನಕಪುರ 29, ಮಾಗಡಿ 14 ಮತ್ತು ರಾಮನಗರ 13 ಪ್ರಕರಣಗಳು ಸೇರಿವೆ. ಇದುವರೆಗೆ ಜಿಲ್ಲೆಯಲ್ಲಿ 6783 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 1603, ಕನಕಪುರ 1519, ಮಾಗಡಿ 1106 ಮತ್ತು ರಾಮನಗರ 2555 ಪ್ರಕರಣಗಳು ದಾಖಲಾಗಿವೆ.

ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 11, ಕನಕಪುರ ತಾಲ್ಲೂಕಿನಲ್ಲಿ 35, ಮಾಗಡಿ ತಾಲ್ಲೂಕಿನಲ್ಲಿ 28 ಹಾಗೂ ರಾಮನಗರ ತಾಲ್ಲೂಕಿನಲ್ಲಿ 33 ಜನ ಸೇರಿ ಒಟ್ಟಾರೆ 107 ಜನರು ಶುಕ್ರವಾರ ಸೋಂಕಿನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 6142 ಜನರು ಗುಣಮುಖರಾಗಿದ್ದಾರೆ. ಇನ್ನೂ 580 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.