ರಾಮನಗರ: ಜಿಲ್ಲೆಯಲ್ಲಿ ಬುಧವಾರ 8 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿದೆ.

ಚನ್ನಪಟ್ಟಣ 1, ಕನಕಪುರ 4, ಮಾಗಡಿ 1 ಮತ್ತು ರಾಮನಗರ 2 ಪ್ರಕರಣಗಳು ಇದರಲ್ಲಿ ಸೇರಿವೆ. ಇದುವರೆಗೆ ಜಿಲ್ಲೆಯಲ್ಲಿ 7365 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 1744, ಕನಕಪುರ 1662, ಮಾಗಡಿ 1229 ಮತ್ತು ರಾಮನಗರ 2726 ಪ್ರಕರಣಗಳು ಸೇರಿವೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 74 ಮಂದಿ ನಿಧನರಾಗಿದ್ದಾರೆ.

ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 4, ಕನಕಪುರ ತಾಲ್ಲೂಕಿನಲ್ಲಿ 2, ಮಾಗಡಿ ತಾಲ್ಲೂಕಿನಲ್ಲಿ 3 ಹಾಗೂ ರಾಮನಗರ ತಾಲ್ಲೂಕಿನಲ್ಲಿ 5 ಜನ ಸೇರಿ ಒಟ್ಟಾರೆ 14 ಜನರು ಬುಧವಾರ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 6920 ಜನರು ಗುಣಮುಖರಾಗಿದ್ದಾರೆ. ಇನ್ನೂ 371 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.