ಭಾನುವಾರ, ಮೇ 2, 2021
28 °C

92 ಮಂದಿಗೆ ಸೋಂಕು ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಜಿಲ್ಲೆಯಲ್ಲಿ ಬುಧವಾರ 92 ಜನರಲ್ಲಿ ಕೋವಿಡ್ ಸೋಂಕು ದೃಢವಾಗಿದೆ.

ರಾಮನಗರ ತಾಲ್ಲೂಕಿನಲ್ಲಿ 12, ಚನ್ನಪಟ್ಟಣ ತಾಲ್ಲೂಕಿನಲ್ಲಿ 19, ಕನಕಪುರ ತಾಲ್ಲೂಕಿನಲ್ಲಿ 47 ಹಾಗೂ ಮಾಗಡಿ ತಾಲ್ಲೂಕಿನಲ್ಲಿ 14 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 661ಕ್ಕೇರಿದೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 8,896 ಜನರಿಗೆ ಕೋವಿಡ್ ಪಾಸಿಟಿವ್ ಕಂಡುಬಂದಿದ್ದು, 8152 ಜನರು ಗುಣಮುಖರಾಗಿದ್ದಾರೆ. ಗುರುವಾರ 32 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಹೊರಬಂದಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು