ಗುರುವಾರ , ಸೆಪ್ಟೆಂಬರ್ 16, 2021
29 °C

ಗಣೇಶ ಮೂರ್ತಿ ವಿಸರ್ಜನೆ ವೇಳೆ ಘರ್ಷಣೆ; ವ್ಯಕ್ತಿಯ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಮಾಗಡಿ ತಾಲ್ಲೂಕಿನ ಸಾದಮಾರನಹಳ್ಳಿಯಲ್ಲಿ ಭಾನುವಾರ ರಾತ್ರಿ‌ ಗಣಪತಿ ಮೂರ್ತಿ ವಿಸರ್ಜನೆ ವೇಳೆ‌ ಎರಡು ಗುಂಪುಗಳ‌ ನಡುವೆ ಘರ್ಷಣೆ ನಡೆದಿದ್ದು, ಈ ವೇಳೆ ವ್ಯಕ್ತಿಯೊಬ್ಬರ ಕೊಲೆಯಾಗಿದೆ.

ಗ್ರಾಮದ ‌ನಿವಾಸಿ ಸುಗಂಧರಾಜು (45) ಹತ್ಯೆಗೀಡಾದವರು. ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ.

ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ಇದ್ದು, ಪೊಲೀಸ್ ಕಾವಲು ಹಾಕಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು