ಪ್ರೊ.ಹಿ.ಚಿ. ಬೋರಲಿಂಗಯ್ಯ ಅಧ್ಯಕ್ಷ ಕರ್ನಾಟಕ ಜಾನಪದ ಪರಿಷತ್ತು
ಜಾನಪದ ಲೋಕಕ್ಕೆ ಬರಬೇಕಾದ ಬಾಕಿ ₹1 ಕೋಟಿ ವಿಶೇಷ ಅನುದಾನದ ಜೊತೆಗೆ ಇಲ್ಲಿನ ಕಾರ್ಯಚಟುವಟಿಕೆ ಮತ್ತು ಅಭಿವೃದ್ಧಿ ಕಾರ್ಯಗಳಿಗಾಗಿ ಈ ಸಲದ ಬಜೆಟ್‌ನಲ್ಲಿ ₹5 ಕೋಟಿ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ
ಪ್ರೊ.ಹಿ.ಚಿ. ಬೋರಲಿಂಗಯ್ಯ ಅಧ್ಯಕ್ಷ ಕರ್ನಾಟಕ ಜಾನಪದ ಪರಿಷತ್ತು