ನಟ ಸುದೀಪ್ ತಮ್ಮ ಮಾತಿನ ಕುರಿತು ಸರಿಯಾದ ಸ್ಪಷ್ಟೀಕರಣ ನೀಡುವಂತೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿ ರಾಮನಗರ ವಲಯ ಅರಣ್ಯ ಸಂರಕ್ಷಣಾಧಿಕಾರಿ ಮಹಮ್ಮದ್ ಮನ್ಸೂರ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು
ರಣಹದ್ದು ಸ್ವಭಾವ ಕುರಿತು ಬಿಗ್ ಬಾಸ್ ರಿಯಾಲಿಟಿ ಷೋನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬುದು ಅಪರಾಧವೇನಲ್ಲ. ಆದರೂ, ಈ ಕುರಿತು ಸ್ಪಷ್ಟೀಕರಣ ನೀಡುವಂತೆ ಬಿಗ್ ಬಾಸ್ ಷೋ ಆಯೋಜಕರಿಗೆ ಪತ್ರ ಬರೆಯಲಾಗುವುದು,.
– ಎಂ. ರಾಮಕೃಷ್ಣಪ್ಪ, ಉಪ ಅರಣ್ಯ ಸಂರಕ್ಷಣಾಧಿಕಾರಿ, ಬೆಂಗಳೂರು ದಕ್ಷಿಣ ಜಿಲ್ಲೆ