ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣ: ಮದ್ಯವ್ಯಸನಿ ಆತ್ಮಹತ್ಯೆ

Last Updated 1 ಮೇ 2022, 5:53 IST
ಅಕ್ಷರ ಗಾತ್ರ

ಚನ್ನಪಟ್ಟಣ: ನಗರದ ಆನಂದಪುರದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ.

ರವಿ (54) ಆತ್ಮಹತ್ಯೆ ಮಾಡಿಕೊಂಡವರು. ಮರಕೆಲಸ ಮಾಡುತ್ತಿದ್ದ ಅವರು ಮದ್ಯವ್ಯಸನಿಯಾಗಿದ್ದರು. ಮದ್ಯಪಾನ ಮಾಡಿದ್ದ ಅವರು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ.

ಈ ಸಂಬಂಧ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT