ಸೋಮವಾರ, ಜೂನ್ 21, 2021
30 °C

ಫೆ.3ರಂದು ಅಂಬರೀಷ್‌ ಪುತ್ಥಳಿ ನಿರ್ಮಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾಗಡಿ: ಕೆಂಪೇಗೌಡ ಸರ್ಕಲ್‌ನಲ್ಲಿ ಚಿತ್ರನಟ ಅಂಬರೀಷ್‌ ಪುತ್ಥಳಿ ನಿರ್ಮಿಸಲು ಫೆ.3ರಂದು ಬೆಳಿಗ್ಗೆ 11ಕ್ಕೆ ಶಾಸಕ ಎ.ಮಂಜುನಾಥ, ಸಂಸದ ಡಿ.ಕೆ.ಸುರೇಶ್‌ ಭೂಮಿ ಪೂಜೆ ನೆರವೇರಿಸಲಿದ್ದಾರೆ ಎಂದು ರಾಜ್ಯ ಅಂಬರೀಷ್‌ ಅಭಿಮಾನಿಗಳ ಸಂಘದ ಉಪಾಧ್ಯಕ್ಷ ಟಿ.ಕೆ.ರಾಮು ತಿಳಿಸಿದರು.

ತಾಲ್ಲೂಕು ಅಂಬರೀಷ್‌ ಅಭಿಮಾನಿಗಳ ಸಂಘ ಮತ್ತು ಅಭಿಮಾನಿಗಳ ಸಹಕಾರದೊಂದಿಗೆ ಪುತ್ಥಳಿ ನಿರ್ಮಾಣ ಕಾರ್ಯ ನಡೆದಿದೆ. ಎಲ್ಲರು ಸಹಕಾರ ನೀಡಬೇಕೆಂದು ಮನವಿ ಮಾಡಿದರು. 

ತಗ್ಗಿಕುಪ್ಪೆ ರವಿ ಹಾಗೂ ಪದಾಧಿಕಾರಿಗಳು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು