ಶುಕ್ರವಾರ, 5 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಕನಕಪುರ | ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಅಡ್ಡಿ: ಸಿಡಿಪಿಒ ಭೇಟಿ

ಜಾಗದ ವಿಷಯವಾಗಿ ಗ್ರಾಮಸ್ಥರ ನಡುವೆ ಗೊಂದಲ
Published : 5 ಸೆಪ್ಟೆಂಬರ್ 2025, 2:18 IST
Last Updated : 5 ಸೆಪ್ಟೆಂಬರ್ 2025, 2:18 IST
ಫಾಲೋ ಮಾಡಿ
Comments
ಕಟ್ಟಡ ನಿರ್ಮಾಣದ ಜಾಗದ ಬಗ್ಗೆ ಸ್ವಲ್ಪ ಸಮಸ್ಯೆ ಇದೆ. ಇದನ್ನು ಗ್ರಾಮಸ್ಥರ ಜತೆ ಮಾತುಕತೆ ನಡೆಸಿ ಶೀಘ್ರ ಕಟ್ಟಡ ನಿರ್ಮಾಣ ಮಾಡಲಾಗುವುದು
ಮುನಿಯಪ್ಪ ಪಿಡಿಒ ತುಂಗಣಿ ಗ್ರಾಮ ಪಂಚಾಯಿತಿ
ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಹಣ ಮಂಜೂರಾಗಿ ಮೂರು ವರ್ಷವಾಗಿದೆ. ಸಿಇಒ ಸೂಚನೆ ಮೇರೆಗೆ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಲಾಗಿದೆ
ನಾರಾಯಣ್ ಸಿಡಿಪಿಒ ಕನಕಪುರ
ಸುಸಜ್ಜಿತವಾದ ಕಟ್ಟಡ ಇದ್ದರೆ ಇನ್ನು ಹೆಚ್ಚಿನ ಮಕ್ಕಳನ್ನು ಅಂಗನವಾಡಿ ಕೇಂದ್ರಕ್ಕೆ ಪೋಷಕರು ಸೇರಿಸುತ್ತಾರೆ. ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಅವಶ್ಯ ಇದೆ
ಗಾಯತ್ರಿ ಅಂಗನವಾಡಿ ಕಾರ್ಯಕರ್ತೆ
ಗರ್ಭಿಣಿಯರು ಬಾಣಂತಿಯರು ಮತ್ತು ಮಕ್ಕಳ ಪೋಷಣೆ ಶಿಶು ವಿಹಾರಕ್ಕೆ ಅನುಕೂಲವಾಗಲಿದೆ. ಗ್ರಾಮಸ್ಥರೆಲ್ಲರೂ ಒಟ್ಟಾಗಿ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಸಹಕಾರ ನೀಡಬೇಕು
ಶಿವಣ್ಣ ಗ್ರಾಮದ ಹಿರಿಯ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT