ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುದೂರು | ಜೂಜು ಅಡ್ಡೆ ಮೇಲೆ ದಾಳಿ: 8 ಮಂದಿ ಬಂಧನ

Published 17 ಜನವರಿ 2024, 6:48 IST
Last Updated 17 ಜನವರಿ 2024, 6:48 IST
ಅಕ್ಷರ ಗಾತ್ರ

ಕುದೂರು: ಖಚಿತ ಮಾಹಿತಿ ಮೇರೆಗೆ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ಕುದೂರು ಪೊಲೀಸರು 8 ಮಂದಿ ಜೂಜುಕೋರರನ್ನು ಬಂಧಿಸಿ, ನಗದನ್ನು ವಶಪಡಿಸಿಕೊಂಡಿದ್ದಾರೆ.

ಮರೂರು ಗ್ರಾಮದ ಮುನಿರಾಜು, ಕಾಳೇಗೌಡ, ಶ್ರೀನಿವಾಸ, ಕೃಷ್ಣಮೂರ್ತಿ, ಭೀಮಣ್ಣ, ತಾಳೇಕೆರೆಯ ಕೇಶವ, ಗಣೇಶ್, ಅಣ್ಣೇಶಾಸ್ತ್ರೀ ಪಾಳ್ಯದ ಕುಮಾರ್ ಬಂಧಿತರು. ಬಂಧಿತರಿಂದ ₹77,460, ಒಂದು ಚಾರ್ಜರ್ ಲೈಟ್ ಅನ್ನು ವಶಪಡಿಸಿಕೊಂಡು ವಿಚಾರಣೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುದೂರು ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಜಗದೀಶ್ ನಾಯಕ್ ಹಾಗೂ ತಂಡ ದಾಳಿಯಲ್ಲಿ ಪಾಲ್ಗೊಂಡಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT