ಶನಿವಾರ, ಅಕ್ಟೋಬರ್ 1, 2022
23 °C

76ನೇ ಸ್ವಾತಂತ್ರ್ಯೋತ್ಸವ: ರಾಮನಗರದಲ್ಲಿ ಸಚಿವ ಅಶ್ವತ್ಥನಾರಾಯಣ ಧ್ವಜಾರೋಹಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: 76ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ‌ ಧ್ವಜಾರೋಹಣ ನೆರವೇರಿಸಿದರು.

ಇದೇ ವೇಳೆ ಪೊಲೀಸ್, ಎನ್ ಸಿಸಿ ಹಾಗೂ ವಿವಿಧ ಶಾಲೆ ತಂಡಗಳಿಂದ ಪಥ ಸಂಚಲನ ನಡೆಯಿತು.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು