ಬೆಂಗಳೂರು ಹಾಲು ಒಕ್ಕೂಟದ (ಬಮೂಲ್) ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ನಾನು ಉಮೇದುವಾರಿಕೆಯನ್ನು ಸಲ್ಲಿಸುತ್ತಿದ್ದೇನೆ. ನಿಮ್ಮೆಲ್ಲರ ಪ್ರೀತಿಭರಿತ ಪ್ರೋತ್ಸಾಹ ಹಾಗೂ ಆಶೀರ್ವಾದ ನನ್ನ ಮೇಲಿರಲಿ
ಡಿ.ಕೆ. ಸುರೇಶ್ ಬಮೂಲ್ ನಿರ್ದೇಶಕ (ಫೇಸ್‌ಬುಕ್ ಪೋಸ್ಟ್ ಹೇಳಿಕೆ)
ಡಿ.ಕೆ. ಸುರೇಶ್ ಅವರು ಬಮೂಲ್ ಜೊತೆಗೆ ಮುಂದೆ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ. ಆಡಳಿತ ಚತುರರಾಗಿರುವ ಅವರಿಂದ ಕೆಎಂಎಫ್‌ನಲ್ಲಿ ಮಹತ್ತರ ಬದಲಾವಣೆಗಳಾಗಲಿವೆ