ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಘಾಟನೆ ಮರುದಿನವೇ ಕಿತ್ತುಬಂದ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ವೇ!

Last Updated 14 ಮಾರ್ಚ್ 2023, 23:14 IST
ಅಕ್ಷರ ಗಾತ್ರ

ರಾಮನಗರ: ಉದ್ಘಾಟನೆಗೊಂಡ ಮರುದಿನವೇ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ವೇ ಕಿತ್ತು ಬಂದಿದೆ.

ರಾಮನಗರ ಕಡೆಯಿಂದ ಪ್ರಯಾಣಿಸುವಾಗ ಬಿಡದಿ ಬೈಪಾಸ್‌ ಮುಕ್ತಾಯದ ಜಾಗದಲ್ಲಿ ಸೇತುವೆ ಮೇಲಿನ ರಸ್ತೆ ಕಿತ್ತು ಬಂದಿದೆ. ಸದ್ಯ ದುರಸ್ತಿ ಕಾರ್ಯ ನಡೆದಿದೆ.

ಅರ್ಧಭಾಗದಲ್ಲಿ ವಾಹನಗಳು ಓಡಾಟದಂತೆ ಬ್ಯಾರಿಕೇಡ್‌ ಹಾಕ ಲಾಗಿದೆ. ಈ ಹಿಂದೆ ಇದೇ ಜಾಗದಲ್ಲಿ ಲಾರಿ ಪಲ್ಟಿಯಾಗಿದ್ದು, ಕೆಎಸ್‌ಆರ್‌ಟಿಸಿ ವೊಲ್ವೊ ಬಸ್‌ ಸೇರಿದಂತೆ ಅನೇಕ ವಾಹನಗಳು ಸ್ಕಿಡ್‌ ಆಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT