ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಾಗಡಿ | ವಾಹನ ಡಿಕ್ಕಿ ಕರಡಿ ಸಾವು

Published 22 ಜೂನ್ 2024, 14:02 IST
Last Updated 22 ಜೂನ್ 2024, 14:02 IST
ಅಕ್ಷರ ಗಾತ್ರ

ಮಾಗಡಿ: ವಾಹನ ಡಿಕ್ಕಿ ಹೊಡೆದ ಪರಿಣಾಮ ಕರಡಿ ಸಾವನ್ನಪ್ಪಿರುವ ಘಟನೆ ಮಾಗಡಿ- ರಾಮನಗರ ಮುಖ್ಯ ರಸ್ತೆ ಅತ್ತಿಂಗೆರೆ ಗೇಟ್ ಬಳಿ ಶನಿವಾರ ಬೆಳಿಗ್ಗೆ ಜಾವದಲ್ಲಿ ನಡೆದಿದೆ.

ಮೃತ ಗಂಡು ಕರಡಿ ವಯಸ್ಸು 12 ವರ್ಷ. ವಾಹನ ಡಿಕ್ಕಿ ರಭಸಕ್ಕೆ ತಲೆ ಮತ್ತು ದೇಹದ ಇತರ ಭಾಗಗಳಿಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT