ಬಿಡದಿ: ಪುರಸಭೆ ವ್ಯಾಪ್ತಿಯ 5ನೇ ವಾರ್ಡ್ ಮುದ್ದಾಪುರ ಕರೇನಹಳ್ಳಿಯಲ್ಲಿ ₹35 ಲಕ್ಷ ವೆಚ್ಚದ ಸಿಸಿ ಚರಂಡಿ ನಿರ್ಮಾಣ ಕಾಮಗಾರಿಗೆ ಪುರಸಭೆ ಅಧ್ಯಕ್ಷೆ ಭಾನುಪ್ರಿಯಾ ಸಂಪತ್ ಕುಮಾರ್ ಚಾಲನೆ ನೀಡಿದರು.

ಪುರಸಭೆ ನಿಧಿಯಿಂದಲೇ ಎಲ್ಲಾ ಕಾಮಗಾರಿಗಳು ನಡೆಯುತ್ತಿದ್ದು, ಈ ಕಾಮಗಾರಿಯಲ್ಲಿ ಸಿಸಿ ಚರಂಡಿ, ಡಕ್ ಹಾಗೂ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಿದೆ. ಪುರಸಭೆ ವ್ಯಾಪ್ತಿಯ ಹಲವು ವಾರ್ಡ್ಗಳಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ಮುಗಿದಿದೆ ಉಳಿದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.

ಸ್ಥಳೀಯ ವಾರ್ಡ್ ಸದಸ್ಯೆ ಲಲಿತಾ ನರಸಿಂಹಯ್ಯ, ವಾರ್ಡ್ ವ್ಯಾಪ್ತಿಯಲ್ಲಿ ಈಗಾಗಲೇ ಸಿಸಿರಸ್ತೆ, ಚರಂಡಿ, ಅರಳಿ ಕಟ್ಟೆಗಳನ್ನ ಪುರಸಭೆ ನಿಧಿ ಬಳಿಸಿಕೊಂಡು ನಿರ್ಮಾಣ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸಗಳನ್ನ ಮಾಡಲಾಗುತ್ತದೆ ಎಂದರು.

ಹುಚ್ಚಮ್ಮನದೊಡ್ಡಿಯಲ್ಲಿ ಇತ್ತೀಚೆಗೆ ಸುರಿದ ಭಾರಿಮಳೆ ಗಾಳಿಗೆ ಮೂರು ಮನೆಗಳಿಗೆ ಸಂಪೂರ್ಣ ಹಾನಿಯಾಗಿದ್ದವು. ಮನೆಗಳ ಮೇಲ್ಚಾವಣಿಗೆ ಹಾನಿಯಾಗಿತ್ತು. ಮನೆ ಹಾನಿಗೊಂಡವರಿಗೆ

ಪುರಸಭೆ ಅಧ್ಯಕ್ಷೆ ಭಾನುಪ್ರಿಯಾ ಸಂಪತ್ ಕುಮಾರ್ ಹಾಗೂ 5ನೇ ವಾರ್ಡ್ ಸದಸ್ಯೆ ಲಲಿತಾ ನರಸಿಂಹಯ್ಯ ಅವರು ವೈಯಕ್ತಿಕವಾಗಿ ₹25 ಸಾವಿರ ಪರಿಹಾರ ನೀಡಿದ್ದರು.

ಪುರಸಭೆ ಸದಸ್ಯರಾದ ರಾಕೇಶ್ ಕುಮಾರ್, ಪುಟ್ಟಪ್ಪ, ಸಂಪತ್ ಕುಮಾರ್, ಯಾಲಕಪ್ಪ ಕುಮಾರ, ಶ್ರೀನಿವಾಸ್, ತಬಲ ಶ್ರೀನಿವಾಸ ಸತ್ಯಪ್ಪ, ಗೋಪಾಲ್, ರಾಜು, ಚನ್ನಪ್ಪ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-14-343208090

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.