ಗುರುವಾರ, 9 ಅಕ್ಟೋಬರ್ 2025
×
ADVERTISEMENT
ADVERTISEMENT

ಈಗಲ್ಟನ್‌ ರೆಸಾರ್ಟ್‌ ಬುಕ್: ಮತ್ತೆ ‘ಬಿಗ್‌ ಬಾಸ್’ ಸ್ಪರ್ಧಿಗಳ ಸ್ಥಳಾಂತರ?

Published : 9 ಅಕ್ಟೋಬರ್ 2025, 0:23 IST
Last Updated : 9 ಅಕ್ಟೋಬರ್ 2025, 0:23 IST
ಫಾಲೋ ಮಾಡಿ
Comments
ಜಾಲಿವುಡ್ ಸ್ಟುಡಿಯೋದವರು ನಿಯಮ ಉಲ್ಲಂಘನೆ ಮಾಡಿರುವುದರಿಂದ ಬೀಗಮುದ್ರೆ ಹಾಕಲಾಗಿದೆ. ಇದರಲ್ಲಿ ವೈಯುಕ್ತಿಕವಾದದ್ದು ಏನೂ‌ ಇಲ್ಲ. ಒಂದು ವೇಳೆ ಸ್ಟುಡಿಯೊದಲ್ಲಿ ಏನಾದರೂ ಅವಘಡ ಸಂಭವಿಸಿದ್ದರೆ ಯಾರು ಹೊಣೆ? ಹಾಗಾಗಿ ನಿಯಮ ಉಲ್ಲಂಘನೆ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ
ಎಚ್.ಸಿ. ಬಾಲಕೃಷ್ಣ, ಮಾಗಡಿ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT