ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗ್ರಾ.ಪಂ.ನಲ್ಲಿ ಜನನ ಮರಣ ಪ್ರಮಾಣಪತ್ರ

Published 29 ಜೂನ್ 2024, 16:13 IST
Last Updated 29 ಜೂನ್ 2024, 16:13 IST
ಅಕ್ಷರ ಗಾತ್ರ

ರಾಮನಗರ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಭವಿಸುವ ಜನನ-ಮರಣ ಪ್ರಮಾಪತ್ರವನ್ನು ಜುಲೈ1ರಿಂದ ಗ್ರಾಮ ಪಂಚಾಯಿತಿಯಲ್ಲಿ ನೀಡುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಜನನ ಅಥವಾ ಮರಣ ನಡೆದ 30 ದಿನಗಳೊಳಗೆ ಆಯಾ ಗ್ರಾಮ ಪಂಚಾಯಿತಿಯಲ್ಲಿ ನೋಂದಣಿ ಮಾಡಲು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಉಪ ನೋಂದಣಾ ಧಿಕಾರಿಗಳನ್ನಾಗಿ ಮಾಡಲಾಗಿದೆ.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನನ ಅಥವಾ ಮರಣ ಘಟನೆ ಸಂಭವಿಸಿದರೆ 21 ದಿನಗಳೊಳಗೆ ನೋಂದಣಿ ಮಾಡಿ ಉಚಿತವಾಗಿ ಪ್ರಮಾಣ ಪತ್ರ ನೀಡಬೇಕು.

ಈ ಸಂಬಂಧ ಯಾವುದಾದರೂ ಸ್ಪಷ್ಟೀಕರಣ ಅವಶ್ಯ ಇದ್ದಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ರಾಮನಗರ ಜಿಲ್ಲೆ ಇವರನ್ನು ಸಂಪರ್ಕಿಸಬಹುದು. ಮಾಹಿತಿ: 9113070797, 7829534999

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT