ಕುದೂರು: ತಾಲ್ಲೂಕಿನ ಕುದೂರು ಹೋಬಳಿ ಬಿಸ್ಕೂರು ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ದೀಪೋತ್ಸವ ನಡೆಯಿತು.

ಬೆಳಗ್ಗೆ ದೇವರಿಗೆ ವಿಶೇಷ ಹೂವಿನ ಅಲಂಕಾರ ಏರ್ಪಡಿಸಲಾಗಿತ್ತು. ಸೊಂದಲಗೆರೆ ಗ್ರಾಮಸ್ಥರು ರಂಗನಾಥ ಉತ್ಸವ ಮೂರ್ತಿ ಮೆರವಣಿಗೆ ಮಾಡಲಾಯಿತು. ದೇವಲಾಯದ ಆವರಣದಲ್ಲಿ ಸಂಜೆ ಭಕ್ತರಿಂದ ದೀಪ ಹಚ್ಚುವ ಮೂಲಕ ದೀಪೋತ್ಸವಕ್ಕೆ ಚಾಲನೆ ನೀಡಲಾಯಿತು. ಸೋಮಶೇಖರ್ ತಂಡದಿಂದ ಸುಂದರ ರಂಗೋಲಿ ಬಿಡಿಸಲಾಗಿತ್ತು. ಬಂದಿದ್ದ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ಬಿಸ್ಕೂರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.