ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣ| ಬಿಜೆಪಿ ಬೆಂಬಲಿತ ಎಂಎಲ್ಸಿ ಪುಟ್ಟಣ್ಣ ಸಹೋದರನಿಗೆ ಸೋಲು

Last Updated 31 ಡಿಸೆಂಬರ್ 2020, 3:58 IST
ಅಕ್ಷರ ಗಾತ್ರ

ಚನ್ನಪಟ್ಟಣ: ತಾಲ್ಲೂಕಿನ ಎಲೆತೋಟದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಕನಹಳ್ಳಿ ಕ್ಷೇತ್ರದಲ್ಲಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರ ಸಹೋದರ ಕೆ.ಪಿ.ರಾಜು ಸೋಲು ಕಂಡಿದ್ದಾರೆ.

ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಾಜು ತಮ್ಮ ಪ್ರತಿಸ್ಪರ್ಧಿ ಜೆಡಿಎಸ್ ಬೆಂಬಲಿತ ಮರೀಗೌಡ ವಿರುದ್ಧ 19 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ರಾಜು ಅವರು ಕಳೆದ ಚುನಾವಣೆಯಲ್ಲಿ ಜಯಗಳಿಸಿ ಗ್ರಾ.ಪಂ. ಅಧ್ಯಕ್ಷರಾಗಿದ್ದರು.

ಪುಟ್ಟಣ್ಣ ಅವರ ಮತ್ತೊಬ್ಬ ಸಹೋದರ ಕಾಂತರಾಜು ಅವರು ಎಲೆತೋಟದಹಳ್ಳಿ ಗ್ರಾ.ಪಂ.ನ ಕರಲಹಳ್ಳಿ ಕ್ಷೇತ್ರದಿಂದ ಅವಿರೋಧ ಆಯ್ಕೆಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT