ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪ‌ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಅಶ್ವತ್ಥನಾರಾಯಣ ವಿಶ್ವಾಸ

Last Updated 1 ನವೆಂಬರ್ 2021, 5:49 IST
ಅಕ್ಷರ ಗಾತ್ರ

ರಾಮನಗರ: ಹಾನಗಲ್ ಹಾಗೂ ಸಿಂದಗಿ‌ ಎರಡೂ‌‌ ಕಡೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳೇ ಗೆಲ್ಲಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಸೋಮವಾರ ಪತ್ರಕರ್ತರ ಜೊತೆ ಅವರು‌ ಮಾತನಾಡಿದರು. ಉಪಚುನಾವಣೆಯಲ್ಲಿ ಬಿಜೆಪಿ ಹಣ ಹಂಚಿದೆ ಎಂಬ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿ ' ಹಣ ಹಂಚುವುದು ಕಾಂಗ್ರೆಸ್ ಸಂಸ್ಕೃತಿ. ಹತಾಶೆಯಿಂದ ಅವರು ಹೇಳಿಕೆ ನೀಡುತ್ತಿದ್ದಾರೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT