ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಡದಿ: ಹಳ್ಳಕ್ಕೆ ಬಿದ್ದ ಬಿಎಂಟಿಸಿ ಎಲೆಕ್ಟ್ರಿಕಲ್ ಬಸ್

Published 18 ಜೂನ್ 2024, 15:58 IST
Last Updated 18 ಜೂನ್ 2024, 15:58 IST
ಅಕ್ಷರ ಗಾತ್ರ

ಬಿಡದಿ: ಬೆಂಗಳೂರು–ಮೈಸೂರು ಹೆದ್ದಾರಿ ಹೆಜ್ಜಾಲ ಬಳಿ ಮಂಗಳವಾರ ಬಿಎಂಟಿಸಿ ಎಲೆಕ್ಟ್ರಿಕಲ್‌ ಬಸ್ ಚಾಲಕನ ನಿಯಂತ್ರಣ ತಪ್ಪಿ, ಸರ್ವೀಸ್ ರಸ್ತೆ ಬಿಟ್ಟು ಹಳ್ಳಕ್ಕೆ ಇಳಿದಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಬಸ್ ಬೆಂಗಳೂರಿನಿಂದ ಬಿಡದಿ ಕಡೆಗೆ ಪ್ರಯಾಣಿಸುತ್ತಿತ್ತು. ಬಸ್‌ನ ಸ್ಟೇರಿಂಗ್ ಜಾಮ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿದೆ.   ವಿಷಯ ತಿಳಿದ ಬಿಎಂಟಿಸಿ ಅಧಿಕಾರಿಗಳು ಮತ್ತು ಬಿಡದಿ ಪೋಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT