ನಗರ ಸಾರಿಗೆ ಬಸ್‌ನಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಟಿಕೆಟ್ ಪಡೆದು ಪ್ರಯಾಣಿಸಿದರು
ಬೆಂಗಳೂರು ದಕ್ಷಿಣ ಜಿಲ್ಲಾ ಕೇಂದ್ರವಾದ ರಾಮನಗರಲ್ಲಿ ಹೊಸ ಬಸ್ ನಿಲ್ದಾಣ ನಿರ್ಮಾಣ ಮಾಡಬೇಕು ಎಂಬ ಬೇಡಿಕೆ ಇದೆ. ಸೂಕ್ತ ಜಾಗ ಕೊಡಿಸಿದರೆ ಬಸ್ ನಿಲ್ದಾಣ ನಿರ್ಮಿಸಿ ಕೊಡಲಾಗುವುದು. ಹಳೆ ನಿಲ್ದಾಣವನ್ನು ಶೀಘ್ರ ನವೀಕರಿಸಲಾಗುವುದು
ರಾಮಲಿಂಗಾ ರೆಡ್ಡಿ ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ
ರಾಮನಗರಲ್ಲಿ ನಗರ ಸಾರಿಗೆ ಬಸ್ ಸಂಚಾರ ಆರಂಭಗೊಂಡಿರುವ ಈ ವಿಶೇಷ ದಿನ ಇತಿಹಾಸದ ಪುಟ ಸೇರಿದೆ. ಆ ಮೂಲಕ ಶಾಲಾ–ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರ ಬಹುದಿನಗಳ ಬೇಡಿಕೆ ಈಡೇರಿದೆ