ಬಿಡದಿ ರೈಲು ನಿಲ್ದಾಣದಲ್ಲಿ ಬಾಂಬ್ ಇರುವುದಾಗಿ ಅಪರಿಚಿತರೊಬ್ಬರು ರೈಲ್ವೆ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದು, ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಬಾಂಬ್ ನಿಷ್ಕ್ರೀಯ ದಳ, ಶ್ವಾನ ದಳ, ರೈಲ್ವೆ ಪೊಲೀಸರು ನಿಲ್ದಾಣದಲ್ಲಿ ಇಂದು(ಮಂಗಳವಾರ) ಬೆಳಿಗ್ಗೆ ಬಾಂಬ್ಗಾಗಿ ಶೋಧ ಕಾರ್ಯಾಚರಣೆ ನಡೆಸಿದರು. pic.twitter.com/ZhNIn0AoG3