ಶನಿವಾರ, ಜನವರಿ 22, 2022
16 °C

ರಾಮನಗರ: ಮಳೆಗೆ ಸೇತುವೆ ಕುಸಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ರಾಮನಗರ: ನಿರಂತರ ಮಳೆಯಿಂದಾಗಿ ತಾಲ್ಲೂಕಿನ ಮೆಳೆಹಳ್ಳಿ ಬಳಿ ಸಂಪರ್ಕ ಸೇತುವೆ ಕುಸಿದಿದೆ.

ಮೆಳೆಹಳ್ಳಿ, ಜೋಗಿದೊಡ್ಡಿ ಸೇರಿದಂತೆ ಹಲವು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಲ್ಪಿಸುತ್ತಿದ್ದ ಸೇತುವೆ ಇದಾಗಿತ್ತು.

ಭಾನುವಾರ ರಾತ್ರಿ ಹಳ್ಳದ ಪ್ರವಾಹದಲ್ಲಿ ಸೇತುವೆ ಕೊಚ್ಚಿ ಹೋಗಿದೆ. ಇದರಿಂದ ಈ ಗ್ರಾಮಗಳ ಜನರ‌ ಓಡಾಟಕ್ಕೆ ತೊಂದರೆ ಆಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು