ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ | ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಭರದಿಂದ ಸಾಗಿದ ಮತದಾನ

Published 16 ಫೆಬ್ರುವರಿ 2024, 4:55 IST
Last Updated 16 ಫೆಬ್ರುವರಿ 2024, 4:55 IST
ಅಕ್ಷರ ಗಾತ್ರ

ರಾಮನಗರ: ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಮತದಾನ ನಗರದಲ್ಲಿ ಭರದಿಂದ ಸಾಗಿತು. ಇಲ್ಲಿನ ತಾಲ್ಲೂಕು ಪಂಚಾಯಿತಿಯಲ್ಲಿ ತೆರೆದಿರುವ ಮತದಾನ ಕೇಂದ್ರದಲ್ಲಿ ಬೆಳಿಗ್ಗೆಯಿಂದಲೇ ಶಿಕ್ಷಕರು ಬಂದು ತಮ್ಮ ಹಕ್ಕು ಚಲಾಯಿಸಿದರು.

ಶಿಕ್ಷಕಿ ನೇತ್ರಾವತಿ ಎಂಬುವರು ಮೊದಲ ಸಲ‌ ಮತದಾನ ಮಾಡಿ ಸಂಭ್ರಮಿಸಿದರು. ಬೆಳಿಗ್ಗೆಯಿಂದಲೇ ಮತದಾನ ಕೇಂದ್ರದತ್ತ ಬಂದ‌ ಶಿಕ್ಷಕರು ತಮ್ಮ ಹಕ್ಕು ಚಲಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT