ಮಂಗಳವಾರ, ಫೆಬ್ರವರಿ 25, 2020
19 °C

ಗಣವೇಷಧಾರಿಯಾದ ಚನ್ನಪಟ್ಟಣದ ಬಿಜೆಪಿ ಮುಖಂಡ ಸಿ.ಪಿ. ಯೋಗೇಶ್ವರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ರಾಮನಗರ: ಸಚಿವ ಸ್ಥಾನ ಪಡೆಯಲು ಒಂದಲ್ಲ ಒಂದು ಬಗೆಯಲ್ಲಿ ಪ್ರಯತ್ನ ನಡೆಸಿರುವ ಚನ್ನಪಟ್ಟಣದ ಬಿಜೆಪಿ ಮುಖಂಡ ಸಿ.ಪಿ. ಯೋಗೇಶ್ವರ್ ಈಗ ಆರ್‌ಎಸ್ಎಸ್‌ ಗಣವೇಷಧಾರಿಯಾಗಿ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ. 

ಪುತ್ರರಾದ ಧ್ಯಾನ್ ಹಾಗೂ ಶ್ರವಣ್ ಅವರೊಂದಿಗೆ ಗಣವೇಷ ತೊಟ್ಟು ಬೆಂಗಳೂರಿನ ತಮ್ಮ ನಿವಾಸದಲ್ಲಿ ಯೋಗೇಶ್ವರ್ ಫೋಟೊಗೆ ಪೋಸ್ ನೀಡಿದ್ದಾರೆ. ಇದೀಗ ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಇದೇ 9ರಂದು ರಾಮನಗರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ಪಥ ಸಂಚಲನ ನಡೆಯಲಿದೆ. ಯೋಗೇಶ್ವರ್ ಗಣವೇಷಧಾರಿಯಾಗಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು