ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರ್ವಜನಿಕ ಸ್ಥಳದಲ್ಲಿ ಜನ್ಮದಿನಾಚರಣೆ: ಐವರ ವಿರುದ್ಧ ಪ್ರಕರಣ ದಾಖಲು

Last Updated 21 ಸೆಪ್ಟೆಂಬರ್ 2022, 6:18 IST
ಅಕ್ಷರ ಗಾತ್ರ

ರಾಮನಗರ: ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದ ಸರ್ಕಲ್‌ನಲ್ಲಿ ಜನ್ಮದಿನ ಆಚರಿಸಿಕೊಂಡ ಐವರು ಯುವಕರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಲಕ್ಕೇನಹಳ್ಳಿ ಗ್ರಾಮದ ಸಂದೀಪ್ ಹಾಗೂ ಅವರ ಸ್ನೇಹಿತರಾದ ದೀಪು, ಹರ್ಷಿತ್ ಹಾಗೂ ಅಂಜನಮೂರ್ತಿ ಎಂಬವರ ವಿರುದ್ಧ ಐಪಿಸಿ ಸೆಕ್ಷನ್ 149 ಅಡಿ ಪ್ರಕರಣ ದಾಖಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಜನ್ಮದಿನಾಚರಣೆ‌ ನೆಪದಲ್ಲಿ ಜನರಿಗೆ ತೊಂದರೆ ನೀಡುವವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ರಾಮನಗರ ಎಸ್ಪಿ ಸಂತೋಷ್ ಬಾಬು ಇತ್ತೀಚೆಗೆ ಎಚ್ಚರಿಕೆ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT