ಸೋಮವಾರ, 22 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ರಾಮನಗರ | 3.60 ಲಕ್ಷ ಮನೆಗಳು; 3,166 ಗಣತಿದಾರರು

ಇಂದಿನಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಮನೆ ಬಾಗಿಲಿಗೆ ಬರಲಿದ್ದಾರೆ ಗಣತಿದಾರರು
Published : 22 ಸೆಪ್ಟೆಂಬರ್ 2025, 12:31 IST
Last Updated : 22 ಸೆಪ್ಟೆಂಬರ್ 2025, 12:31 IST
ಫಾಲೋ ಮಾಡಿ
Comments
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ
ಸಮೀಕ್ಷೆ ಹಿನ್ನೆಲೆಯಲ್ಲಿ ರಾಮನಗರದ ಮನೆಯೊಂದರ ಮುಂದೆ ಅಂಟಿಸಿರುವ ಸ್ಟಿಕ್ಕರ್
ಸಮೀಕ್ಷೆ ಹಿನ್ನೆಲೆಯಲ್ಲಿ ರಾಮನಗರದ ಮನೆಯೊಂದರ ಮುಂದೆ ಅಂಟಿಸಿರುವ ಸ್ಟಿಕ್ಕರ್
ಜಾತಿ ಗಣತಿದಾರರಿಗೆ ಅಂದಾಜು 100ರಿಂದ 150 ಮನೆಗಳನ್ನು ಸಮೀಕ್ಷೆ ಮಾಡಲಿದ್ದಾರೆ. ಕೆಲ ಮನೆಗಳಿಗೆ ವಿದ್ಯುತ್ ಸಂಪರ್ಕವಿಲ್ಲದೆ ಜಿಯೊ ಟ್ಯಾಗ್ ಆಗಿಲ್ಲ. ಹಾಗಾಗಿ ಸದ್ಯ ಗುರುತಿಸಿರುವ ನಾವು ಸಮೀಕ್ಷೆಗೆ ಗುರುತಿಸಿರುವ ಮನೆಗಳ ಸಂಖ್ಯೆಯಲ್ಲಿ ಏರುಪೇರಾಗಲಿದೆ
ಬಿಲಾಲ್ ಮಹಮ್ಮದ್ ಜಿಲ್ಲಾ ಅಧಿಕಾರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬೆಂಗಳೂರು ದಕ್ಷಿಣ ಜಿಲ್ಲೆ
ಗೊಂದಲ ನಿವಾರಣೆಗೆ ಸಹಾಯವಾಣಿ
ಸಮೀಕ್ಷೆಗೆ ಸಂಬಂಧಿಸಿದಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯಮಟ್ಟದ ಸಹಾಯವಾಣಿ: 8050770004 ಆರಂಭಿಸಿದೆ. ಸಮೀಕ್ಷೆ ಸಂದರ್ಭದಲ್ಲಿ ಎದುರಾಗುವ ಸಮಸ್ಯೆಗಳ ಕುರಿತು ಗಣತಿದಾರರು ಮೇಲ್ವಿಚಾರಕರು ಹಾಗೂ ಸಾರ್ವಜನಿಕರು ಸಹಾಯವಾಣಿ ಸಂಪರ್ಕಿಸಿ ಸ್ಪಷ್ಟಿಕರಣ ಅಥವಾ ಸಹಾಯ ಪಡೆದುಕೊಳ್ಳಬಹುದು. ತಾಂತ್ರಿಕ (ಮೊಬೈಲ್ ಆ್ಯಪ್) ಸಮಸ್ಯೆ ಅಥವಾ ಇತರ ನೆರವಿಗೂ ಇದೇ ಸಹಾಯವಾಣಿ ಸಂಪರ್ಕಿಸಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT