ಭಾನುವಾರ, 19 ಅಕ್ಟೋಬರ್ 2025
×
ADVERTISEMENT
ADVERTISEMENT

ರಾಮನಗರ: ಶೇ 92ರಷ್ಟು ಸಾಧನೆ; 10.60 ಲಕ್ಷ ಜನ ಸಮೀಕ್ಷೆಯಲ್ಲಿ ಭಾಗಿ

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿದೆ ಅಂದಾಜು 11.60 ಲಕ್ಷ ಜನಸಂಖ್ಯೆ
Published : 19 ಅಕ್ಟೋಬರ್ 2025, 2:49 IST
Last Updated : 19 ಅಕ್ಟೋಬರ್ 2025, 2:49 IST
ಫಾಲೋ ಮಾಡಿ
Comments
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ತಮಗೆ ವಹಿಸಿದ ಮನೆಗಳನ್ನು ಕೇವಲ 7 ದಿನದಲ್ಲಿ ಪೂರ್ಣಗೊಳಿಸಿದ ಚನ್ನಪಟ್ಟಣ ತಾಲ್ಲೂಕಿನ ಅಂಬಾಡಹಳ್ಳಿಯ ಯುಜಿಎಚ್‌ಪಿಎಸ್ ಸಹ ಶಿಕ್ಷಕಿ ಶಾಂತಮ್ಮ ಅವರಿಗೆ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ತಮ್ಮ ಕಚೇರಿಯಲ್ಲಿ ಅಭಿನಂದನಾ ಪತ್ರ ನೀಡಿದ್ದರು

ರಾಮನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಜೆ.ಎನ್. ಶ್ರೀಕಂಠಯ್ಯ
ರಾಮನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಜೆ.ಎನ್. ಶ್ರೀಕಂಠಯ್ಯ
ಸಾಮಾಜಿಕ ಮತ್ತು ಶೈಕ್ಷಣಿಕ ಸಲುವಾಗಿ ರಾಮನಗರ ತಾಲ್ಲೂಕಿನ ಗ್ರಾಮವೊಂದರಲ್ಲಿ ಶಿಕ್ಷಕರು ಮನೆಯ ಮಾಲೀಕನಿಂದ ಮಾಹಿತಿ ಸಂಗ್ರಹಿಸಿದ್ದರು
ಸಾಮಾಜಿಕ ಮತ್ತು ಶೈಕ್ಷಣಿಕ ಸಲುವಾಗಿ ರಾಮನಗರ ತಾಲ್ಲೂಕಿನ ಗ್ರಾಮವೊಂದರಲ್ಲಿ ಶಿಕ್ಷಕರು ಮನೆಯ ಮಾಲೀಕನಿಂದ ಮಾಹಿತಿ ಸಂಗ್ರಹಿಸಿದ್ದರು
ಆರಂಭದಲ್ಲಿ ಸಮೀಕ್ಷೆಯ ಆ್ಯಪ್‌ನಲ್ಲಿ ಕೆಲ ಗೊಂದಲ ಎದುರಾಗಿತ್ತು. ಆದರೆ ಎಲ್ಲವನ್ನೂ ತಕ್ಷಣ ಪರಿಹರಿಸಿಕೊಂಡು ಸಮೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಲಾಗಿದೆ. ಜಿಲ್ಲೆಯಲ್ಲಿ ಸಮೀಕ್ಷೆಯು ಶೇ 92ರಷ್ಟು ಸಾಧನೆ ಕಂಡಿದೆ
ಬಿಲಾಲ್ ಮಹಮ್ಮದ್ ಜಿಲ್ಲಾ ಅಧಿಕಾರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT