ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಭ್ರಮದ ಮೂಲಗ್ರಾಮದೇವತೆ ಜಾತ್ರೆ

Last Updated 23 ಮೇ 2019, 13:36 IST
ಅಕ್ಷರ ಗಾತ್ರ

ಮಾಗಡಿ: ಪಟ್ಟಣದ ಕಲ್ಯಾಬಾಗಿಲು ಮೂಲ ಗ್ರಾಮದೇವತೆಯ ಜಾತ್ರೆ ಸಡಗರ ಸಂಭ್ರಮದಿಂದ ನಡೆಯಿತು. ಮಹಿಳೆಯರು ಹೂವು, ಹೊಂಬಾಳೆ, ಹಸಿ ತಂಬಿಟ್ಟಿನ ಆರತಿ ಬೆಳಗಿದರು. ಭಕ್ತರು ಹರಕೆ ಸಲ್ಲಿಸಿದರು.

ಪೂಜಾರಿ ಎಂ.ಟಿ.ಶಿವಣ್ಣ ಪೂಜಾ ವಿಧಿಗಳನ್ನು ನೆರವೇರಿಸಿದರು. ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ವಿವಿಧ ಜನಪದ ಕಲಾತಂಡಗಳು ನೃತ್ಯ ನಡೆಸಿದವು. ಅಸಾದಿ ನರಸಿಂಹಯ್ಯ ಗ್ರಾಮದೇವತೆಯನ್ನು ಕೊಂಡಾಡುವ ಜನಪದ ಕಥನ ಕಾವ್ಯವನ್ನು ಹಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT