ಗುರುವಾರ, 22 ಜನವರಿ 2026
×
ADVERTISEMENT
ADVERTISEMENT

ಚನ್ನಪಟ್ಟಣ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ: ಸಾರಥಿಗಳು ಯಾರಾಗಲಿದ್ದಾರೆ ?

Published : 4 ಜನವರಿ 2025, 5:08 IST
Last Updated : 4 ಜನವರಿ 2025, 5:08 IST
ಫಾಲೋ ಮಾಡಿ
Comments
ಶ್ರೀನಿವಾಸಮೂರ್ತಿ
ಶ್ರೀನಿವಾಸಮೂರ್ತಿ
ಕಾಂಗ್ರೆಸ್ ಸದಸ್ಯರಿಗೆ ವಿಪ್ ಕಾಂಗ್ರೆಸ್‌ನಿಂದ ಗೆದ್ದಿರುವ ಹಾಗೂ ಕಾಂಗ್ರೆಸ್‌ಗೆ ಸೇರಿರುವ ಎಲ್ಲ ಸದಸ್ಯರಿಗೆ ವಿಪ್ ನೀಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗಂಗಾಧರ್ ತಿಳಿಸಿದ್ದಾರೆ. ಕಾಂಗ್ರೆಸ್‌ಗೆ ಬಹುಮತ ಇದ್ದು, ಪಕ್ಷ ನಗರಸಭೆ ಗದ್ದುಗೆ ಪಡೆಯುವುದರಲ್ಲಿ ಸಂಶಯವಿಲ್ಲ. ಆದರೂ, ಪಕ್ಷದ ಅಧ್ಯಕ್ಷನಾಗಿ ವಿಪ್ ನೀಡುವುದು ಕರ್ತವ್ಯವಾದ ಹಿನ್ನೆಲೆಯಲ್ಲಿ ವಿಪ್ ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT