ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣ: ಎಚ್‌ಡಿಕೆ ಚೇತರಿಕೆಗೆ ಪ್ರಾರ್ಥನೆ

Published 22 ಮಾರ್ಚ್ 2024, 4:51 IST
Last Updated 22 ಮಾರ್ಚ್ 2024, 4:51 IST
ಅಕ್ಷರ ಗಾತ್ರ

ಚನ್ನಪಟ್ಟಣ: ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಪ್ರಾರ್ಥಿಸಿ ಜೆಡಿಎಸ್ ಹಾಗೂ ಬಿಜೆಪಿ ತಾಲ್ಲೂಕು ಘಟಕದ ಪದಾಧಿಕಾರಿಗಳು ಗುರುವಾರ ನಗರದ ನೀಲಕಂಠೇಶ್ವರಸ್ವಾಮಿ ಹಾಗೂ ತಾಲ್ಲೂಕಿನ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಸಿ. ಜಯಮುತ್ತು, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಗೋವಿಂದಹಳ್ಳಿ ನಾಗರಾಜು, ನಗರ ಘಟಕದ ಅಧ್ಯಕ್ಷ ಅಜಯ್ ಕುಮಾರ್, ನಗರಸಭಾ ಸದಸ್ಯ ಸತೀಶ್ ಬಾಬು, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆನಂದಸ್ವಾಮಿ, ಗ್ರಾಮಾಂತರ ಅಧ್ಯಕ್ಷ ತೂಬಿನಕೆರೆ ರಾಜು, ಮುಖಂಡರಾದ ಹಾಪ್ ಕಾಮ್ಸ್ ದೇವರಾಜು, ಬೋರ್ ವೆಲ್ ರಾಮಚಂದ್ರು, ವಂದರಾಗುಪ್ಪೆ ಚಂದ್ರು, ಮಧು, ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT