ಚನ್ನಪಟ್ಟಣದ ಗ್ರಾಮೀಣ ಭಾಗದಲ್ಲಿ ಬುಧವಾರ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಎತ್ತಿನ ಬಂಡಿ ಏರಿ ಪ್ರಚಾರ ನಡೆಸಿದರು
ಚನ್ನಪಟ್ಟಣದ ಹೊಂಗನೂರು ಜಿ.ಪಂ. ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿ ಬುಧವಾರ ಪ್ರಚಾರ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಅವರು ಮಹಿಳೆಯರ ಬಳಿ ಮತ ಯಾಚಿಸಿದರು