ಚನ್ನಪಟ್ಟಣ: ತಾಲ್ಲೂಕಿನ ಕೂಡ್ಲೂರು ರಸ್ತೆಯ ವಾಲೇತೋಪು ಬಳಿ ಮಂಗಳವಾರ ರಾತ್ರಿ ಚಿರತೆ ಕಾಣಿಸಿಕೊಂಡಿದೆ.

ರಾತ್ರಿ ಈ ರಸ್ತೆಯಲ್ಲಿ ಕಾರು ಸಂಚರಿಸಿದ ವೇಳೆ ಡ್ಯಾಶ್ ಬೋರ್ಡ್ ಕ್ಯಾಮೆರಾದಲ್ಲಿ ಚಿರತೆ ರಸ್ತೆಯಲ್ಲಿ ಅತ್ತಿಂದ ಇತ್ತ, ಇತ್ತಿಂದ ಅತ್ತ ಓಡಾಡುವ ದೃಶ್ಯ ಸೆರೆಯಾಗಿದೆ.

ಕಾರಿನ ಮುಂದೆ ಹೋಗುತ್ತಿದ್ದ ಬೈಕ್ ಸವಾರ ಚಿರತೆ ಕಂಡು ಆತಂಕಗೊಂಡು ತಕ್ಷಣ ಬೈಕ್ ನಿಲ್ಲಿಸಿ ಎಚ್ಚರಿಕೆ ವಹಿಸಿರುವುದು ದೃಶ್ಯದಲ್ಲಿ ಸೆರೆಯಾಗಿದೆ. ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-14-1831462115

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.