ಚನ್ನಪಟ್ಟಣ: ನಗರದ ನಗರಸಭಾ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ನಗರಸಭೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ ಸಂಚಾಲಕ ವೆಂಕಟೇಶ್ ಒತ್ತಾಯಿಸಿದ್ದಾರೆ.

ಬೀದಿನಾಯಿಗಳ ನಿಯಂತ್ರಣ ಮಾಡುವ ಉದ್ದೇಶದಿಂದ ಸರ್ಕಾರ ಬೀದಿನಾಯಿಗಳಿಗೆ ಸಂತಾನ ಶಕ್ತಿ ಹರಣ ಚಿಕಿತ್ಸೆ ಮಾಡಲು ಹಣ ಮೀಸಲಿಟ್ಟಿದೆ. ಆದರೆ ಈ ಹಣ ಸದುಪಯೋಗವಾಗುತ್ತಿಲ್ಲ. ಇದರಿಂದ ಬೀದಿನಾಯಿ ಹೆಚ್ಚಾಗಲು ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.

ಬೀದಿನಾಯಿ ಹೆಚ್ಚಾಗಿರುವ ಕಾರಣ ಶಾಲಾ ಮಕ್ಕಳು, ಸಾರ್ವಜನಿಕರು ನಿರ್ಭೀತಿಯಿಂದ ನಡೆದುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ. ಬೀದಿನಾಯಿ ಕಸದ ರಾಶಿಗಳನ್ನು ಚೆಲ್ಲಾಪಿಲ್ಲಿ ಮಾಡುತ್ತಿರುವ ಕಾರಣ ಸಾಂಕ್ರಾಮಿಕ ರೋಗ ಹರಡುವ ಭೀತಿಯೂ ಹೆಚ್ಚಾಗಿದೆ. ನಗರಸಭಾ ಅಧಿಕಾರಿಗಳು ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-14-561106945

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.