ಬಾಲ ಕಾರ್ಮಿಕ ಪದ್ದತಿ ವಿರುದ್ಧ ನಿಯಮಿತವಾಗಿ ದಾಳಿ ನಡೆಸಿ ಬಾಲ ಕಾರ್ಮಿಕರನ್ನು ರಕ್ಷಿಸುವ ಇಲಾಖೆಯು ಈ ಪದ್ಧತಿ ವಿರುದ್ಧ ನಿರಂತರವಾಗಿ ಜಾಗೃತಿ ಮೂಡಿಸುತ್ತಿದೆ. ಬಾಲ ಕಾರ್ಮಿಕರು ಕಂಡುಬಂದರೆ ಸಾರ್ವಜನಿಕರು ಕೂಡಲೇ ಮಾಹಿತಿ ನೀಡಬೇಕು
ನಾಗೇಂದ್ರ ಜಿಲ್ಲಾ ಕಾರ್ಮಿಕ ಅಧಿಕಾರಿ ಕಾರ್ಮಿಕ ಇಲಾಖೆ ಬೆಂಗಳೂರು ದಕ್ಷಿಣ ಜಿಲ್ಲೆ