ಶನಿವಾರ, 6 ಡಿಸೆಂಬರ್ 2025
×
ADVERTISEMENT
ADVERTISEMENT

ಮುಖ್ಯಮಂತ್ರಿ ಬದಲಾವಣೆ ಚರ್ಚೆ: ಡಿಕೆಶಿಗೂ ಅವಕಾಶ ಸಿಗಬೇಕು; ಸಿಂಧ್ಯ

ಮುಖ್ಯಮಂತ್ರಿ ಬದಲಾವಣೆ ಚರ್ಚೆ: ಬೆಂಕಿ ಇಲ್ಲದೆ ಹೊಗೆ ಬಾರದು ಎಂದ ಮಾಜಿ ಸಚಿವ
Published : 6 ಡಿಸೆಂಬರ್ 2025, 4:05 IST
Last Updated : 6 ಡಿಸೆಂಬರ್ 2025, 4:05 IST
ಫಾಲೋ ಮಾಡಿ
Comments
ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೇಕೆದಾಟು ಅಣೆಕಟ್ಟೆ ವಿಷಯದಲ್ಲಿ ತಮಿಳುನಾಡು ವಿರುದ್ದ ಕೋರ್ಟ್‌ನಲ್ಲಿ ಹೋರಾಡಿ ಗೆದ್ದಿದ್ದಾರೆ. ಈ ಕಾರಣಕ್ಕೆ ಅವರಿಗೆ ನಾವೆಲ್ಲರೂ ಅಭಿನಂದನೆ ಸಲ್ಲಿಸಬೇಕು
ಪಿ.ಜಿ.ಆರ್.ಸಿಂಧ್ಯ ಮಾಜಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT