ಮಾಗಡಿ: ಪಟ್ಟಣದ ತಿರುಮಲೆಯಲ್ಲಿ ಮತ್ತೆ ಮೂವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಪಟ್ಟಣದಲ್ಲಿ 39 ಕಂಟೈನ್‌ಮೆಂಟ್ ಝೋನ್ ಎಂದು ಗುರುತಿಸಿ ಪ್ರವೇಶ ನಿರ್ಬಂಧಿಸಿ ಸೀಲ್‌ಡೌನ್ ಮಾಡಲಾಗಿದೆ.

ಟೌನ್‌ನಲ್ಲಿ 69 ಜನ ಕೋವಿಡ್ ಸೋಂಕಿತರಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಲ್ಲೂಕಿನಲ್ಲಿ ಒಟ್ಟು 118ಜನ ಸೋಂಕಿತರಿದ್ದಾರೆ. ಪುರಸಭೆ 18ನೇ ವಾರ್ಡ್‌ನಲ್ಲಿ ಗುರುವಾರ ಕಂಟೈನ್‌ಮೆಂಟ್ ಝೋನ್‌ಗಳಿಗೆ ಭೇಟಿ ನೀಡಿದ್ದ ಪುರಸಭೆ ಸದಸ್ಯ ಎಂ.ಎನ್.ಮಂಜುನಾಥ ಮತ್ತು ಮುಖ್ಯಾಧಿಕಾರಿ ಎಂ.ಎನ್.ಮಹೇಶ್ ಆರೋಗ್ಯ ನಿರೀಕ್ಷಕಿ ಕುಸುಮ, ನೀರಗಂಟಿ ಆಜಮ್, ರವಿ ಅವರೊಂದಿಗೆ ವಾರ್ಡ್‌ನಲ್ಲಿ ಸ್ವಚ್ಛತೆ ವೀಕ್ಷಿಸಿದರು.

ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಹೋಮ್ ಕ್ವಾರಂಟೈನ್ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.