ಸೋಮವಾರ, ಜನವರಿ 17, 2022
19 °C

ಮೇಕೆದಾಟು ಪಾದಯಾತ್ರೆಗೆ ಬಂದವರಿಗೆ ಉಚಿತ ಪೆಟ್ರೋಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಸಂಗಮದಲ್ಲಿ ಭಾನುವಾರ ಕಾಂಗ್ರೆಸ್ ನೇತೃತ್ವದಲ್ಲಿ ಆರಂಭಗೊಂಡ ಮೇಕೆದಾಟು ಪಾದಯಾತ್ರೆಗೆ ಬರುವವರಿಗೆ ಉಚಿತ ಪೆಟ್ರೋಲ್ ವ್ಯವಸ್ಥೆ‌‌ ಮಾಡಲಾಗಿತ್ತು. ಪೆಟ್ರೋಲ್ ತುಂಬಿಸಿಕೊಳ್ಳಲು‌ ಜನರು‌ ಮುಗಿಬಿದ್ದರು.

ಗ್ರಾಮ ಪಂಚಾಯಿತಿಗಳಲ್ಲಿ ಈ‌ ಮೊದಲೇ ಕೂಪನ್‌ಗಳನ್ನು ವಿತರಿಸಲಾಗಿತ್ತು. ಆ ಕೂಪನ್ ತಂದವರಿಗೆ ಬಂಕ್‌ಗಳಲ್ಲಿ 300-500 ರೂಪಾಯಿವರೆಗೆ ಪೆಟ್ರೋಲ್ ನೀಡಲಾಯಿತು. ಕನಕಪುರ-ಸಂಗಮ‌ ರಸ್ತೆಯಲ್ಲಿನ ಬಹುತೇಕ‌ ಪೆಟ್ರೋಲ್ ಬಂಕ್‌ಗಳು ಗ್ರಾಹಕರಿಂದ ತುಂಬಿದ್ದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು