ಶುಕ್ರವಾರ, ಜೂನ್ 25, 2021
21 °C

ರಾಮನಗರ ನಗರಸಭೆ: ಕಾಂಗ್ರೆಸ್‌ಗೆ ಅಧಿಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಇಲ್ಲಿನ ನಗರಸಭೆ ಚುನಾವಣೆಯಲ್ಲಿ‌ ಕಾಂಗ್ರೆಸ್ ಮತ್ತೆ ಅಧಿಕಾರ ಹಿಡಿದಿದೆ.

ಒಟ್ಟು 31 ವಾರ್ಡುಗಳ ಪೈಕಿ ಕಾಂಗ್ರೆಸ್ 19 ಸ್ಥಾನ ತನ್ನದಾಗಿಸಿಕೊಂಡಿದೆ. ಜೆಡಿಎಸ್ 11 ಸ್ಥಾನಗಳಲ್ಲಷ್ಟೇ ಗೆದ್ದಿದೆ. ಒಂದು ವಾರ್ಡಿನಲ್ಲಿ ಎಸ್ ಡಿಪಿಐ ಅಭ್ಯರ್ಥಿ ಗೆದ್ದಿದ್ದಾರೆ. ಬಿಜೆಪಿಗೆ ಒಂದು ಸ್ಥಾನ ಗೆಲ್ಲಲು ಸಾಧ್ಯ ಆಗಿಲ್ಲ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು