ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಕೊರೊನಾ ಸೋಂಕಿತ ಆತ್ಮಹತ್ಯೆ

Last Updated 26 ಆಗಸ್ಟ್ 2020, 7:21 IST
ಅಕ್ಷರ ಗಾತ್ರ

ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ಹೊನ್ನನಾಯಕನಹಳ್ಳಿಯ ಕೋವಿಡ್ ಆರೈಕೆ ಕೇಂದ್ರದಲ್ಲಿ ಸೋಂಕಿತರೊಬ್ಬರು ಮಂಗಳವಾರ ರಾತ್ರಿ ಆತ್ಮಹತ್ಯೆ ‌ಮಾಡಿಕೊಂಡಿದ್ದಾರೆ.

ಚನ್ನಪಟ್ಟಣದ ಹೊಟ್ಟಿಗನಹಳ್ಳಿಯ ಈ ವ್ಯಕ್ತಿಗೆ ಮೂರು ದಿನದ ಹಿಂದೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಸೋಂಕಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಎಂ.ಕೆ. ದೊಡ್ಡಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆಂದು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT