ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: 64 ಪ್ರಕರಣ ದೃಢ

Last Updated 2 ಆಗಸ್ಟ್ 2020, 7:53 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಲ್ಲಿ ಶನಿವಾರ 64 ಮಂದಿಯಲ್ಲಿ ಕೋವಿಡ್ ಪ್ರಕರಣಗಳು ದೃಢವಾಗಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 1150ಕ್ಕೆ ಏರಿಕೆಯಾಗಿದೆ.

ಚನ್ನಪಟ್ಟಣ 26, ಕನಕಪುರ 17, ಮಾಗಡಿ 4 ಮತ್ತು ರಾಮನಗರ 17 ಪ್ರಕರಣಗಳು ಪತ್ತೆಯಾಗಿವೆ. ಸೇರಿ ಇಂದು ಒಟ್ಟು 64 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಶನಿವಾರ ಒಟ್ಟು 12 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 1, ಮಾಗಡಿ 9 ಮತ್ತು ರಾಮನಗರ 2 ಜನರು ಸೇರಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 539 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 98, ಕನಕಪುರ 145, ಮಾಗಡಿ 133 ಮತ್ತು ರಾಮನಗರ 163 ಜನರು ಸೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT