ಗುರುವಾರ , ಜನವರಿ 27, 2022
27 °C

ರಾಮನಗರ | ಮಾರುಕಟ್ಟೆಯಲ್ಲಿ ಜನಜಂಗುಳಿ: ಎಂದಿನಂತೆ ವಾಹನ ಸಂಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ವಾರಾಂತ್ಯದ ಕರ್ಫ್ಯೂ‌ ನಡುವೆಯೂ‌ ಶನಿವಾರ ಬೆಳಿಗ್ಗೆ ಜನಜೀವನ ಎಂದಿನಂತೆ ಆರಂಭಗೊಂಡಿತು.

ಇಲ್ಲಿನ ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿ ಖರೀದಿಗೆ ಜನರು ನೆರೆದಿದ್ದರು.  ಕೆಎಸ್‌ಆರ್‌ಟಿಸಿ ಬಸ್ ಗಳು ಸಂಚರಿಸುತ್ತಿದ್ದು, ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು.‌ ಖಾಸಗಿ ವಾಹನಗಳ ಸಂಚಾರಕ್ಕೆ ಅಡ್ಡಿ ಇರಲಿಲ್ಲ.

ದಿನಬಳಕೆ ವಸ್ತುಗಳ‌ ಮಾರಾಟ, ಹಾಲು, ಮಾಂಸ ಮಾರಾಟಕ್ಕೆ ಅವಕಾಶ ಇದ್ದು, ಹೋಟೆಲ್ ಗಳಲ್ಲಿ ಪಾರ್ಸಲ್ ಸೇವೆಗೆ ಅವಕಾಶ ಇದೆ. ಬೇರೆ ಅಂಗಡಿಗಳ ಬಾಗಿಲು‌ ತೆರೆಯದಂತೆ ಪೊಲೀಸರು ಧ್ವನಿವರ್ಧಕಗಳ‌ ಮೂಲಕ ಮನವಿ ಮಾಡುತ್ತಿದ್ದಾರೆ.


ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿ ಖರೀದಿಗೆ ಜನರು ನೆರೆದಿದ್ದರು. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು