ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: 95 ಕೋವಿಡ್ ಪ್ರಕರಣ ದೃಢ

Last Updated 1 ಅಕ್ಟೋಬರ್ 2020, 16:06 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಲ್ಲಿ ಗುರುವಾರ 95 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿದೆ.

ಚನ್ನಪಟ್ಟಣ 26, ಕನಕಪುರ 19, ಮಾಗಡಿ 13 ಮತ್ತು ರಾಮನಗರ 37 ಪ್ರಕರಣಗಳು ಇದರಲ್ಲಿ ಸೇರಿವೆ. ಒಟ್ಟಾರೆ ಸೋಂಕಿತರ ಸಂಖ್ಯೆ 5667ಕ್ಕೆ ಏರಿಕೆ ಆಗಿದೆ. ಈ ಪೈಕಿ ಚನ್ನಪಟ್ಟಣ 1368, ಕನಕಪುರ 1177, ಮಾಗಡಿ 882 ಮತ್ತು ರಾಮನಗರ 2240 ಸೋಂಕಿತರು ಪತ್ತೆ ಆಗಿದ್ದಾರೆ. ಚಿಕಿತ್ಸೆಗೆ ಸ್ಪಂದಿಸದೇ ಮಂದಿ ನಿಧನರಾಗಿದ್ದಾರೆ.

ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 24, ಕನಕಪುರ ತಾಲ್ಲೂಕಿನಲ್ಲಿ 19, ಮಾಗಡಿ ತಾಲ್ಲೂಕಿನಲ್ಲಿ 22 ಹಾಗೂ ರಾಮನಗರ ತಾಲ್ಲೂಕಿನಲ್ಲಿ 47 ಜನ ಸೇರಿ ಒಟ್ಟಾರೆ 112 ಜನರು ಗುರುವಾರ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 4841 ಜನರು ಗುಣಮುಖರಾಗಿದ್ದಾರೆ. ಇನ್ನೂ 771 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT